ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಮತ್ತೊಬ್ಬ ಈಶ್ವರಪ್ಪ, ಯಾವ ಊರಿನವರು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 16 APRIL 2024

ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಈಶ್ವರಪ್ಪ ಎಂಬ ಹೆಸರಿನ ಮತ್ತೊಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಡಿ.ಎಸ್.ಈ‍ಶ್ವರಪ್ಪ ಎಂಬುವವರು ಇವತ್ತು ನಾಮಪತ್ರ ಸಲ್ಲಿಸಿದ್ದಾರೆ. ನಾಲ್ವರು ಸೂಚಕರೊಂದಿಗೆ ಆಗಮಿಸಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಡಿ.ಎಸ್.ಈಶ್ವರಪ್ಪ ಶಿಕಾರಿಪುರ ಪಟ್ಟಣದ ಮಾಯಪ್ಪನ ಕೇರಿಯವರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ, ಏ.18ರಂದೇ ಕಾಣಲಿದೆ ಗೆಲುವಿನ ಸಂಭ್ರಮ

Leave a Comment