ಸರ್ಕಾರಿ ಶಾಲೆ ಆವರಣದಲ್ಲಿ ಹೆಜ್ಜೇನು ದಾಳಿ, ವಿದ್ಯಾರ್ಥಿಗಳಿಗೆ ಗಾಯ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿಕಾರಿಪುರ: ತಾಲೂಕಿನ ಬಗನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು (Bee) ದಾಳಿ ನಡೆಸಿವೆ. ಘಟನೆಯಲ್ಲಿ ಒಟ್ಟು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ‌

ಇಂದು ಬೆಳಗ್ಗೆ ಶಾಲೆ ಆರಂಭವಾಗುತ್ತಿದ್ದಂತೆ ಸಮೀಪದ ಮರದಲ್ಲಿ ಗೂಡು ಕಟ್ಟಿರುವ ಹೆಜ್ಜೇನುಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ. ವಿದ್ಯಾರ್ಥಿಗಳು ಮತ್ತು ಓರ್ವ ಮಹಿಳಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೆ ಗ್ರಾಮಸ್ಥರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ತೀವ್ರ ಗಾಯಗೊಂಡಿರುವ 6 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ.

Shikaripura Bee incident

ಇದನ್ನೂ ಓದಿ » ಖಾಸಗಿ ಬಸ್‌, ಲಾರಿ ಡಿಕ್ಕಿ, ದಂಪತಿ, ಬಸ್‌ ಚಾಲಕನಿಗೆ ಗಾಯ, ಎಲ್ಲಿ? ಹೇಗಾಯ್ತು ಘಟನೆ?

Bee

Leave a Comment