ಶಿಕ್ಷಣ ಸಂಸ್ಥೆ ಬಸ್‌ಗೆ ಬೈಕ್‌ ಡಿಕ್ಕಿ, 36 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಅಪಘಾತ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿಕಾರಿಪುರ: ಶಿಕ್ಷಣ ಸಂಸ್ಥೆಯ ವಾಹನಕ್ಕೆ ಹಿಂಬದಿಯಿಂದ ಬೈಕ್‌ನಲ್ಲಿ ಬಂದು ಗುದ್ದಿದ ಯುವಕ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ

ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆ ವಾಸಿ ವಿನಾಯಕ (36) ಮೃತಪಟ್ಟವರು. ಬೈಕಿನ ಹಿಂಬದಿ ಸವಾರ ಮೋಹನ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ರಸ್ತೆಯ ಶಾಹಿ ಗಾರ್ಮೆಂಟ್ಸ್‌ನಲ್ಲಿ ನಿತ್ಯದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಮೃತ ವಿನಾಯಕಗೆ ಗರ್ಭಿಣಿ ಪತ್ನಿ, ತಂದೆ, ತಾಯಿ ಇದ್ದಾರೆ. ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment