ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIKARIPURA NEWS, 16 NOVEMBER 2024 : ಶಿಕಾರಿಪುರ ಪಟ್ಟಣದ ಮಹಿಳಾ ಮಕ್ಕಳ ಆಸ್ಪತ್ರೆ ಹಿಂಭಾಗದಲ್ಲಿರುವ ಕೊಳಚೆ ನೀರು ತುಂಬಿದ ತೊಟ್ಟಿಗೆ ಬಿದ್ದು ಮೂರೂವರೆ ವರ್ಷದ ಬಾಲಕ (Boy) ಮೃತಪಟ್ಟಿದ್ದಾನೆ. ಅಯಾನ್ ಮೃತ ದುರ್ದೈವಿ.
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಯೊಬ್ಬರ ಯೋಗಕ್ಷೇಮ ವಿಚಾರಿಸಲು ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್, ಪತ್ನಿ, ಮಗ ಅಯಾನ್‌ನೊಂದಿಗೆ ಬಂದಿದ್ದರು. ಸಂಬಂಧಿಯನ್ನು ಮಾತನಾಡಿಸಿ ಹೊರಗೆ ಬಂದ ಮೇಲೆ ತಂದೆ ಹಿಂದೆಯೇ ಬಂದ ಮಗು ತೊಟ್ಟಿಯಲ್ಲಿ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ, ಇನ್ಸ್‌ಪೆಕ್ಟರ್, ಪಿಎಸ್‌ಐ ಭೇಟಿ ನೀಡಿದ್ದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಚೇರಿ ಬಳಿ ಬೈಕ್ ಡಿಕ್ಕಿ ತೆಗೆದ ಉದ್ಯೋಗಿಗೆ ಕಾದಿತ್ತು ಶಾಕ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





