ಸ್ಪರ್ಧೆ ವೇಳೆ ಬಸ್‌ಗೆ ಡಿಕ್ಕಿಯಾಗಿ ಹೋರಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ (Bus) ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದೆ.

ಪಟ್ಟಣದ ದೊಡ್ಡಕೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬದ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್‌ಗೆ ಗುದ್ದಿ ಸ್ಥಳದಲ್ಲೇ ಮೃತಪಟ್ಟಿದೆ. ಪಟ್ಟಣದ ವಿನಾಯಕ ನಗರದ ಹೋರಿಯೊಂದು ಅಖಾಡದಿಂದ ತಪ್ಪಿಸಿಕೊಂಡು ಬರುವಾಗ ಶಿವಮೊಗ್ಗ ರಸ್ತೆಯ ಕಾಮಧೇನು ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆಯಿತು. ಹೋರಿಯನ್ನು ಕ್ರೇನ್ ಮೂಲಕ ಸಾಗಿಸಲಾಯಿತು. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bus-collides-with-Hori-at-Shikaripura.

ಇದನ್ನೂ ಓದಿ » ಶಿವಮೊಗ್ಗ ರಣಜಿ, ಮಯಾಂಕ್‌ ಅಗರ್‌ವಾಲ್‌ ಔಟ್‌, ಗೋವಾ ತಂಡಕ್ಕೆ ಅರ್ಜುನ್‌ ತೆಂಡುಲ್ಕರ್‌ ಬಲ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 25, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment