ಗೆಲುವಿನ ಅಂತರದ ಬಗ್ಗೆ ಮೊದಲ ಬಾರಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಏನಂದ್ರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

SHIVAMOGGA LIVE NEWS | 15 MAY 2023

SHIKARIPURA : ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆ ಬಿ.ವೈ.ವಿಜಯೇಂದ್ರ ಅವರು ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರ  (Party Workers) ಸಭೆ ನಡೆಸಿದರು.

BY-Vijayendra-BJP-MLA-Shikaripura

ವಿಜಯೇಂದ್ರ ಏನೇನು ಹೇಳಿದರು?

ಬಿಜೆಪಿ ಕಾರ್ಯಕರ್ತರ ಶ್ರಮದಿಂದಾಗಿ ತಾನು ವಿಧಾನಸೌಧದ ಮೆಟ್ಟಿಲು ಹತ್ತುವ ಅವಕಾಶ ಸಿಕ್ಕಿದೆ. ಎಲ್ಲ ಜಾತಿ, ಧರ್ಮದವರು ಮತ ನೀಡಿದ್ದಾರೆ. ಹಾಗಾಗಿ ಚುನಾವಣೆ ಫಲಿತಾಂಶವನ್ನು ಜಾತಿಯ ಮಾನದಂಡದಲ್ಲಿ ಅಳೆಯಬಾರದು.

ತಾಲೂಕಿನಲ್ಲಿ ಹೇರಳವಾಗಿ ಅಭಿವೃದ್ಧಿಯಾಗಿದೆ. ಅದಕ್ಕೆ ತಕ್ಕಂತೆ ತಾವು ನಿರೀಕ್ಷೆ ಮಾಡಿದಷ್ಟು ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ನೋವಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ಒಂದು ಮತದ ಅಂತರವಾಗಲಿ ಅಥವಾ ಒಂದು ಲಕ್ಷ ಮತದ ಅಂತರಾಗಲಿ, ಗೆಲುವನ್ನು ಗೆಲುವು ಎಂದೇ ಹೇಳಲಾಗುತ್ತದೆ.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ತಾಲೂಕಿಗೆ ನೀರಾವರಿ ಸೇರಿದಂತೆ ಹಲವು ಅಭಿವೃ‍ದ್ಧಿ ಯೋಜನೆಗಳನ್ನು ತಂದಿದ್ದಾರೆ. ಪಕ್ಷದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುತ್ತೇನೆ. ಸಾಮಾನ್ಯ ಕಾರ್ಯಕರ್ತನಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಕ್ಷೇತ್ರದ ಜನರ ಸಮಸ್ಯೆ ಪರಿಹರಿಸಲು ಹೆಚ್ಚು ಸಮಯ ನೀಡುತ್ತೇನೆ.

ಇದನ್ನೂ ಓದಿ – ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?

ಬಿಜೆಪಿ ಮುಖಂಡ ಕೆ.ಎಸ್.ಗುರುಮೂರ್ತಿ, ಅಂಬಾರಗೊಪ್ಪ ಶೇಖರಪ್ಪ, ಟಿ.ಎಸ್‌.ಮೋಹನ್‌, ಕೆ.ಜಿ.ವಂಸತಗೌಡ, ಮಾರಹಳ್ಳಿ ಚಂದ್ರೇಗೌಡ ಸೇರಿದಂತೆ ಹಲವರು ಇದ್ದರು.

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2023

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment