ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆ 3ರಲ್ಲಿ (Exam) ಅಭ್ಯರ್ಥಿಯ ಬದಲು ಮತ್ತೊಬ್ಬ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. (ಅಪ್ರಾಪ್ತರ ಪ್ರಕರಣವಾದ್ದರಿಂದ ಹೆಸರು, ವಿಳಾಸ ಬಹಿರಂಗಪಡಿಸುವಂತಿಲ್ಲ).
ಶಿಕಾರಿಪುರದ ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ 3ರ ವಿಜ್ಞಾನ ಪರೀಕ್ಷೆಗೆ ಒಬ್ಬ ವಿದ್ಯಾರ್ಥಿಯ ಬದಲು ಮತ್ತೊಬ್ಬ ಯುವಕ ಪರೀಕ್ಷೆಗೆ ಹಾಜರಾಗಿದ್ದ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪರೀಕ್ಷೆ ಪರಿಶೀಲನೆ ವೇಳೆ ಹಾಲ್ ಟಿಕೆಟ್‌ನಲ್ಲಿ ವಿದ್ಯಾರ್ಥಿಯ ಫೋಟೊದ ಮೇಲೆ ಇಂಕ್ ಹಾಕಲಾಗಿತ್ತು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ತೂದೂರಿನ ಬಟ್ಟೆ ಅಂಗಡಿಗೆ ಕೆಂಪು ಕಾರಿನಲ್ಲಿ ಬಂದ ಗ್ರಾಹಕ, ಆತ ಹೋದ ಮೇಲೆ ಮಾಲೀಕನಿಗೆ ಕಾದಿತ್ತು ಆಘಾತ
ಮೇಲ್ವಿಚಾರಕರು ಮೂಲ ಪ್ರತಿಯನ್ನು ತಂದು ಪರಿಶೀಲಿಸಿದಾಗ ವಿದ್ಯಾರ್ಥಿ ಬದಲು ಬೇರೊಬ್ಬ ಯುವಕ ಪರೀಕ್ಷೆಗೆ ಹಾಜರಾಗಿರುವುದು ಗೊತ್ತಾಗಿದೆ ಎಂದು ಆರೋಪಿಸಲಾಗಿದೆ. ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು














