ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗಿದೆ. ಆದ್ದರಿಂದ ಇಲ್ಲಿಯು ಏರಿಕೆಯಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಲೋಚನೆಯಿಂದ ಕೆಲಸ ಮಾಡುತ್ತಿದ್ದಾರೆ. ಇಡಿ ವಿಶ್ವವೆ ಅವರನ್ನು ಕೊಂಡಾಡುತ್ತಿದೆ. ಈ ಸಂದರ್ಭದಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.
ಸಿಎಂ ಯಡಿಯೂರಪ್ಪ ಅವರ ಹೇಳಿಕೆ ವಿಡಿಯೋ ಇಲ್ಲಿದೆ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]