ಶಿವಮೊಗ್ಗ ಲೈವ್.ಕಾಂ | SHIKARIPURA NEWS | 13 JUNE 2021
ಶಿಕಾರಿಪುರ ತಾಲೂಕು ಪತ್ರಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ನಿವೇಶನದ ಹಕ್ಕುಪತ್ರ ನೀಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ತಾಲೂಕ ಪತ್ರಕರ್ತರಿಗೆ ಹಕ್ಕು ಪತ್ರ ನೀಡಲಾಯಿತು. ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಇಡಿ ರಾಜ್ಯದಲ್ಲಿ ನಿವೇಶನ ಇಲ್ಲದೆ ಇರುವ ವ್ಯಕ್ತಿ ಇರಬಾರದು ಎಂಬುದು ಸರ್ಕಾರದ ಅಪೇಕ್ಷೆ. ಅದರಂತೆ ಮೊದಲಿಗೆ ಪತ್ರಕರ್ತರಿಗೆ ನಿವೇಶನ ಹಂಚಿಕೆ ಮಾಡಿದ್ದೇವೆ. ಬರುವ ಎರಡು ವರ್ಷದಲ್ಲಿ ಯಾವುದೆ ವ್ಯಕ್ತಿಯು ನಿವೇಶನವಿಲ್ಲದೆ ಇರಬಾರದು. ಇದು ಸರ್ಕಾರದ ಮುಂದಿರುವ ಗುರಿ ಎಂದರು.
ಸಂಸದ ಬಿ.ವೈ.ರಾಘವೇಂದ್ರ, ಕೆಹೆಚ್‍ಬಿ ಅಧ್ಯಕ್ಷ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಸೇರಿದಂತೆ ಹಲವರು ಇದ್ದರು.
VIDEO REPORT
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]