ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 ಮಾರ್ಚ್ 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾ.5ರಂದು ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಶಿಕಾರಿಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ.
ಮಧ್ಯಾಹ್ನ 12.20ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಕಾರಿಪುರದ ಹೆಲಿಪ್ಯಾಡ್’ನಲ್ಲಿ ಲ್ಯಾಂಡ್ ಆಗಲಿದ್ದಾರೆ. ಹಳೇ ಸಂತೆ ಮೈದಾನದ ಶ್ರೀ ಮಾರಿಕಾಂಬ ರಂಗಮಂದಿರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ರೈತಾಭಿಮಾನ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2.15ಕ್ಕೆ ಶಿಕಾರಿಪುರದಿಂದ ಹಾವೇರಿ ಜಿಲ್ಲೆಗೆ ಸಿಎಂ ತೆರಳಲಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






