
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಉತ್ತರ ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
VIDEO REPORT
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ವೈಮಾನಿಕ ಸಮೀಕ್ಷೆಯ ಮೂಲಕ ನೆರೆ ಹಾನಿಯ ಪರಿಶೀಲನೆ ನಡೆಸುತ್ತೇನೆ. ಈಗಾಗಲೇ ನೆರೆ ಸಂತ್ರಸ್ಥರಿಗೆ ಪರಿಹಾರ ನೀಡುವ ಕಾರ್ಯ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಸಂತ್ರಸ್ಥರಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಶಿಕಾರಿಪುರದಲ್ಲಿ ಇಂದು ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದೇನೆ. ಇನ್ನು ಆರು ತಿಂಗಳಲ್ಲಿ ಕಾಮಗಾರಿಗಳು ಮುಕ್ತಾಯವಾಗಲಿದೆ ಎಂದರು.
ಇದೆ ವೇಳೆ ಜಾತಿ ಗಣತಿ ಜಾರಿಗೊಳಿಸುವ ಬಗ್ಗೆ ಮಾಜಿ ಸಿಎಂ ಸಿದ್ದಾರಮಯ್ಯ ಅವರು ಆಗ್ರಹದ ಕುರಿತು ಕೇಳಿದ ಪ್ರಶ್ನೆ ಉತ್ತರಿಸಲು ಸಿಎಂ ನಿರಾಕಸರಿಸಿದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






