ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 APRIL 2023
BENGALURU : ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಗೆಲುವಿಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಮ್ಯಾಚ್ ಫಿಕ್ಸಿಂಗ್ (Match Fixing) ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಶಿಕಾರಿಪುರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಮುಂದೆ ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿಯು ಶಿಕಾರಿಪುರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿಲ್ಲ. ಇದು ಮ್ಯಾಚ್ ಫಿಕ್ಸಿಂಗ್ (Match Fixing) ಅನುಮಾನ ಹುಟ್ಟಿಸಿದೆ. ಶಿಕಾರಿಪುದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಉತ್ತಮ ವಾತಾವರಣವಿದೆ. ಆದರೆ ಸರಿಯಾದ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಪ್ರಮುಖರು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಹೇಳಿಕೆ, ‘ಇನ್ನೆರಡು ದಿನ ನಡೆಯಲಿದೆ ಮಹತ್ವದ ಸಭೆʼ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



