ಶಿಕಾರಿಪುರದಲ್ಲಿ ಮೆಸ್ಕಾಂ, ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 JANUARY 2023

ಶಿಕಾರಿಪುರ : ಮೆಸ್ಕಾಂ ಸಂಸ್ಥೆಯ ರೈತ ವಿರೋಧಿ ನಡೆ, ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನಾ (congress) ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಕಚೇರಿಯಿಂದ ಬಸ್ ನಿಲ್ದಾಣ ಮಾರ್ಗವಾಗಿ ಪ್ರಮುಖ ರಸ್ತೆಗಳಲ್ಲಿ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ (congress) ಅಧ್ಯಕ್ಷ ಮಹೇಶ್ ಹುಲ್ಮಾರ್ ಅವರು, ‘ಬಿಜೆಪಿ ಸರ್ಕಾರ ರೈತರು, ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಮೆಸ್ಕಾಂ ಅಧಿಕಾರಿಗಳು ರೈತರನ್ನು ಉಪೇಕ್ಷಿಸುತ್ತಿದೆ. ರೈತ ವಿರೋಧಿಯಾಗಿ ನಡೆದುಕೊಂಡರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ. ಚುನಾವಣೆ ದೃಷ್ಟಿಯಿಂದ ಕಾಮಗಾರಿಗಳು, ಮೀಸಲಾತಿ ಜಾರಿಗೊಳಿಸದೆ ಶಾಶ್ವತವಾಗಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದರು.

ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್ ಮಾತನಾಡಿ, ‘ಟಿಸಿಗಳು ಸುಟ್ಟು ಹೋದರೆ 24 ಗಂಟೆಯಲ್ಲಿ ಹೊಸ ಟಿಸಿ ಹಾಕುತ್ತೇವೆ ಎಂದು ಇಂಧನ ಸಚಿವರು ಹೇಳಿದ್ದರು. ಆದರೆ ಸುಟ್ಟು ಹೋಗಿ ತಿಂಗಳುಗಳು ಕಳೆದರೂ ಟಿಸಿಗಳ ಬದಲಾವಣೆ ಮಾಡಿಲ್ಲ. ಲಂಚ ಕೊಡದೆ ಯಾವುದೆ ಕೆಲಸವು ಆಗುತ್ತಿಲ್ಲ. ಬಿಜೆಪಿ ಸರ್ಕಾರ ರೈತರು, ಅಲ್ಪಸಂಖ್ಯಾತರು, ಹಿಂದುಳಿದವರ ಬಗ್ಗೆ ಕ್ಯಾರೆ ಅನ್ನುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ಇನ್ಮುಂದೆ ಎಲ್ಲೆಂದರಲ್ಲಿ ಸಿಟಿ ಬಸ್ ನಿಲ್ಲಿಸುವಂತಿಲ್ಲ, ಶಿವಮೊಗ್ಗದಲ್ಲಿ 117 ಬಸ್ ಸ್ಟಾಪ್ ಗುರುತಿಸಿ ಅಧಿಸೂಚನೆ ಪ್ರಕಟ

ವಿಧಾನ ಪರಿಷತ್ ಮಾಜಿ ಸದಸ್ಯ ಶಾಂತವೀರಪ್ಪ ಗೌಡ, ಕಾಡಾ ಮಾಜಿ ಅಧ್ಯಕ್ಷ ನಗರದ ಮಹಾದೇವಪ್ಪ, ಪುರಸಭೆ ಸದಸ್ಯರಾದ ನಾಗರಾಜ ಗೌಡ, ಉಳ್ಳಿ ದರ್ಶನ್, ರೋಷನ್, ಉಮೇಶ್ ಮಾರವಳ್ಳಿ, NSUI ಅಧ್ಯಕ್ಷ ಹುಲ್ಮಾರ್ ಶಿವು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – OUR WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment