ಶಿಕಾರಿಪುರ: ಬೈಕ್ ಮತ್ತು ಕಾರು ಡಿಕ್ಕಿಯಾಗಿ ಹಸೆಮಣೆ ಏರಬೇಕಿದ್ದ ಜೋಡಿ (Couple) ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್‌ನಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮೃತರನ್ನು ತಾಲೂಕಿನ ಮಟ್ಟಿಕೋಟೆಯ ರೇಖಾ (20), ತೊಗರ್ಸಿ ಸಮೀಪದ ಗಂಗೊಳ್ಳಿಯ ಬಸವನಗೌಡ ದ್ಯಾಮನಗೌಡ್ರ (25) ಎಂದು ಗುರುತಿಸಲಾಗಿದೆ. ಪಟ್ಟಣದಲ್ಲಿರುವ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುವವರನ್ನು ಕರೆ ತರುತ್ತಿದ್ದ ಕಾರು ಡಿಕ್ಕಿ ಹೊಡೆದಾಗ ಬೈಕ್ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದಿದೆ.
ಕಳೆದ ತಿಂಗಳು ರೇಖಾ, ಬಸವನಗೌಡ ನಿಶ್ಚಿತಾರ್ಥ ನಡೆದಿತ್ತು. ಮಳೆಯ ಕಾರಣಕ್ಕೆ ಮದುವೆ ಮುಂದಕ್ಕೆ ಹಾಕಿದ್ದು, ಡಿಸೆಂಬರ್‌ನಲ್ಲಿ ಮದುವೆಗೆ ದಿನಾಂಕ ನಿಗದಿ ಮಾಡಲಾಗಿತ್ತು.

ಇದನ್ನೂ ಓದಿ » ರಿಯಾಯತಿ ದರದಲ್ಲಿ ದಂಡ ಪಾವತಿ, ಇನ್ನೊಂದೇ ದಿನ ಬಾಕಿ, ಈವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಫೈನ್ ಕಟ್ಟಲಾಗಿದೆ?
Couple succumbed in a mishap at shikaripura
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





