ಶಿಕಾರಿಪುರ: ಸೈಕಲ್‌ನಲ್ಲಿ (cycle) ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಆತ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ – ಶಿರಾಳಕೊಪ್ಪ ಮುಖ್ಯರಸ್ತೆಯ ಅಂಬಾರಗೊಪ್ಪ ಕ್ರಾಸ್‌ನಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅಂಬಾರಗೊಪ್ಪದ ರುದ್ರ ನಾಯ್ಕ್ (66) ಮೃತರು. ಸೈಕಲ್‌ನಲ್ಲಿ ರುದ್ರ ನಾಯ್ಕ್ ಅವರು ರಸ್ತೆ ದಾಟುತ್ತಿದ್ದರು. ಆಗ ಶಿಕಾರಿಪುರ ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿದ್ದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ರುದ್ರ ನಾಯ್ಕ್ ಸಾವನ್ನಪ್ಪಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಬೈಕಿನಲ್ಲಿ ಹಿಂಬಾಲಿಸಿ ಮಾಂಗಲ್ಯ ಸರ ಅಪಹರಣ, ಅದೃಷ್ಟವಶಾತ್ ಮಹಿಳೆ ಪಾರು

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






