ಆಸ್ತಿ ತೆರಿಗೆಯಲ್ಲಿ ಶೇ.5ರಷ್ಟು ವಿನಾಯಿತು, ಯಾರಿಗೆ ಅನ್ವಯವಾಗುತ್ತೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 7 APRIL 2023

SHIRALAKOPPA : ಏ.1ರಿಂದ ಏ.30ರ ಒಳಗೆ ಆಸ್ತಿ ತೆರಿಗೆ (Property Tax) ಪಾವತಿಸಿದರೆ ಶೇ.5ರಷ್ಟು ವಿನಾಯಿತಿ ನೀಡಲಾಗುತ್ತದೆ. ಆಸ್ತಿ ಮಾಲೀಕರು ಇದರ ಪ್ರಯೋಜನ ಪಡೆಯುವಂತೆ ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shiralakoppa-Purasabhe-Office

2023 – 24ನೇ ಸಾಲಿನ ಆಸ್ತಿ ತೆರಿಗೆಯನ್ನು (Property Tax) ಏ.1 ರಿಂದ ಏ.30 ರವರೆಗೆ ಪಾವತಿಸಿದರೆ ಶೇ.5ರಷ್ಟು ವಿನಾಯಿತು. ಮೇ. 1 ರಿಂದ ಜೂ.30 ರವರೆಗೆ ದಂಡ ರಹಿತವಾಗಿ ಹಾಗೂ ಜು.1 ರಿಂದ ಮಾಸಿಕ ಶೇ.2% ರಂತೆ ದಂಡ ವಿಧಿಸಿ ಪಾವತಿ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಉದ್ಘಾಟನಾ ಕಾರ್ಯಕ್ರಮಕ್ಕೆ ಬಳಕೆಯಾದ KSRTC ಬಸ್ಸುಗಳೆಷ್ಟು? ಅವುಗಳ ಬಾಡಿಗೆ ಕಟ್ಟಿದ್ಯಾರು?

ಕಟ್ಟಡ ಅಥವಾ ಖಾಲಿ ನಿವೇಶನದ ಛಾಯಾಚಿತ್ರ, ಮಾಲೀಕರ ಭಾವಚಿತ್ರ, ಮಾಲೀಕತ್ವದ ದಾಖಲೆ, ಚುನಾವಣಾ ಗುರುತಿನ ಚೀಟಿ, ಇತ್ತೀಚಿನ ವಿದ್ಯುತ್ ಬಿಲ್ ಪ್ರತಿಯನ್ನು ತೆರಿಗೆ ವಿವರ ಪಟ್ಟಿಯೊಂದಿಗೆ ಸಲ್ಲಿಸಬೇಕು. ಇದರಿಂದ ಆಸ್ತಿಯ ಆನ್ ಲೈನ್ ದಾಖಲಾತಿಗೆ ಸಹಕರಿಯಾಗಲಿದೆ ಎಂದು ತಿಳಿಸಿದ್ದಾರೆ.

creative gift ripponpete

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment