SHIKARIPURA REPORT, 30 OCTOBER 2024 : ಅಂಗಡಿಯಲ್ಲಿ (Shop) ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಾಲೀಕ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ತಡಗಣಿ ಗೇಟ್ ಸಮೀಪದ ನಿವಾಸಿ ಕರಿಬಸಪ್ಪ (57) ಮೃತರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮಂಗಳವಾರ ಅಂಗಡಿಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. ತಡಗಣಿಯಲ್ಲಿ ಕಳೆದ 15 ವರ್ಷದಿಂದ ಸ್ಟೀಲ್ ಫರ್ನಿಚರ್ ಉದ್ಯಮ ನಡೆಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ನಡಸುತ್ತಿದ್ದಾರೆ.

ಇದನ್ನೂ ಓದಿ » ವೈರಲ್ ಆದ ದೆವ್ವ, ವಾರ್ನಿಂಗ್ ನೀಡಿದ ಶಿವಮೊಗ್ಗ ಪೊಲೀಸ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





