ವಿದ್ಯುತ್‌ ಶಾಕ್‌, ಅಂಗಡಿ ಮಾಲೀಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIKARIPURA REPORT, 30 OCTOBER 2024 : ಅಂಗಡಿಯಲ್ಲಿ (Shop) ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಮಾಲೀಕ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ತಡಗಣಿ ಗೇಟ್‌ ಸಮೀಪದ ನಿವಾಸಿ ಕರಿಬಸಪ್ಪ (57) ಮೃತರು.

ಮಂಗಳವಾರ ಅಂಗಡಿಯಲ್ಲಿ ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾರೆ. ತಡಗಣಿಯಲ್ಲಿ ಕಳೆದ 15 ವರ್ಷದಿಂದ ಸ್ಟೀಲ್‌ ಫರ್ನಿಚರ್‌ ಉದ್ಯಮ ನಡೆಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ನಡಸುತ್ತಿದ್ದಾರೆ.

Shikaripura-News-Update

ಇದನ್ನೂ ಓದಿ » ವೈರಲ್‌ ಆದ ದೆವ್ವ, ವಾರ್ನಿಂಗ್‌ ನೀಡಿದ ಶಿವಮೊಗ್ಗ ಪೊಲೀಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 30, 2024

Leave a Comment