ಹೊಲದಿಂದ ಮನೆಗೆ ಮರಳುತ್ತಿದ್ದ ರೈತನಿಗೆ ಎದುರಾದ ಜವರಾಯ, ಆಸ್ಪತ್ರೆಗೆ ಸಾಗಿಸುವಾಗ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

 SHIVAMOGGA LIVE NEWS 

SHIKARIPURA | ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೈಕ್ ಸಹಿತ ಬಿದ್ದು ರೈತರೊಬ್ಬರು (FARMER DEATH) ಮೃತಪಟ್ಟಿದ್ದಾರೆ.

Shimoga Nanjappa Hospital

ಶಿಕಾರಿಪುರ ತಾಲೂಕು ಕ್ಯಾದಗಿಕೊಪ್ಪ ಗ್ರಾಮದ ಮಲ್ಲಿಕಾರ್ಜನ (FARMER DEATH) ಮೃತರು. ಬೈಕಿನಲ್ಲಿ ತಮ್ಮ ಜಮೀನಿಗೆ ಬಂದಿದ್ದ ಮಲ್ಲಿಕಾರ್ಜುನ ಅವರು ಕೆಲಸ ಮುಗಿಸಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಅವರು ನಿಯಂತ್ರಣ ತಪ್ಪಿ ಬೈಕ್ ಸಹಿತ ರಸ್ತೆ ಮೇಲೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ.

(FARMER DEATH)

ಅಕ್ಕಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದವರು ಇದನ್ನು ಗಮನಿಸಿದ್ದು, ಕೂಡಲೆ ಸ್ಥಳಕ್ಕೆ ಆಗಮಿಸಿದ್ದಾರೆ. ಒದ್ದಾಡುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ಮಲ್ಲಿಕಾರ್ಜುನ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಆಲ್ಕೊಳ ಸರ್ಕಲ್ ನಲ್ಲಿ ಟ್ಯೂಷನ್ ಗೆ ತೆರಳುತ್ತಿದ್ದ ಬಾಲಕನಿಗೆ ಬೊಲೆರೋ ಡಿಕ್ಕಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2022

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

Leave a Comment