ಶಿವಮೊಗ್ಗ LIVE
ಶಿಕಾರಿಪುರ: ಸಾಲದ ಹೊರೆ ತಾಳಲಾರದೆ ಶಿಕಾರಿಪುರ (Shikaripura) ತಾಲೂಕು ಹಿರೇಕೊರಲಹಳ್ಳಿ (Hirekoralahalli) ಗ್ರಾಮದ ವೃದ್ಧ ರೈತ ಪೀಕ್ಲಾ ನಾಯ್ಕ (70) ಅಂಜನಾಪುರ ಜಲಾಶಯದ (Anjanapura Dam) ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ಮಧ್ಯಾಹ್ನ ಜಮೀನಿಗೆ ಹೋದಾಗ ಸಮೀಪದ ಅಂಜನಾಪುರ ಜಲಾಶಯ ಹಿನ್ನೀರಿಗೆ ಹಾರಿದ್ದಾರೆ ಎಂದು ಆರೋಪಿಸಲಾಗಿದೆ. ಹಾರೋಗೊಪ್ಪ (Harogoppa) ಗ್ರಾಮೀಣ ಬ್ಯಾಂಕ್, ಫೈನಾನ್ಸ್‌ನಲ್ಲಿ (Finance) ಸಾಲ ಹಾಗೂ ಕೈಸಾಲವನ್ನು ಮಾಡಿಕೊಂಡಿದ್ದರು ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಡಿಮೆಯಾದ ಚಳಿ, ಹೇಗಿರಲಿದೆ ಇವತ್ತಿನ ವಾತಾವರಣ?
LATEST NEWS
- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

- ಶಿವಮೊಗ್ಗದ ಈ ರಸ್ತೆಯಲ್ಲಿ ಜಾರಿ ಬಿದ್ದ ಸಾಲು ಸಾಲು ಬೈಕುಗಳು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





