ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 SEPTEMBER 2023
SHIKARIPURA : ಸಾಲಬಾಧೆಯಿಂದ (Loan) ಮನನೊಂದು ರೈತರೊಬ್ಬರು (Farmer) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದ ಪರಮೇಶಪ್ಪ (47) ಮೃತ ರೈತ. ಕೃಷಿ ಚಟುವಟಿಕೆಗಾಗಿ ವಿವಿಧ ಬ್ಯಾಂಕುಗಳು ಮತ್ತು ಸಹಕಾರಿ ಸಂಘಗಳಿಂದ ಸಾಲ ಮಾಡಿದ್ದರು. ಬರದ ಹಿನ್ನೆಲೆ ಸಾಲ ತೀರಿಸಲಾಗಿದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಶಿಕಾರಿಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ – ಸೈಲೆನ್ಸರ್‌ಗಳನ್ನು ಸಾಲಾಗಿರಿಸಿ ರೋಡ್ ರೋಲರ್ ಹತ್ತಿಸಿದ ಪೊಲೀಸರು
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






