Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿಕಾರಿಪುರದಲ್ಲಿ ನೇಣು ಬಿಗಿದು ರೈತ ಆತ್ಮಹತ್ಯೆ

ಶಿಕಾರಿಪುರದಲ್ಲಿ ನೇಣು ಬಿಗಿದು ರೈತ ಆತ್ಮಹತ್ಯೆ

20/09/2023 3:43 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 20 SEPTEMBER 2023

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIKARIPURA : ಸಾಲಬಾಧೆಯಿಂದ (Loan) ಮನನೊಂದು ರೈತರೊಬ್ಬರು (Farmer) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದ ಪರಮೇಶಪ್ಪ (47) ಮೃತ ರೈತ. ಕೃಷಿ ಚಟುವಟಿಕೆಗಾಗಿ ವಿವಿಧ ಬ್ಯಾಂಕುಗಳು ಮತ್ತು ಸಹಕಾರಿ ಸಂಘಗಳಿಂದ ಸಾಲ ಮಾಡಿದ್ದರು. ಬರದ ಹಿನ್ನೆಲೆ ಸಾಲ ತೀರಿಸಲಾಗಿದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಶಿಕಾರಿಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ – ಸೈಲೆನ್ಸರ್‌ಗಳನ್ನು ಸಾಲಾಗಿರಿಸಿ ರೋಡ್‌ ರೋಲರ್‌ ಹತ್ತಿಸಿದ ಪೊಲೀಸರು

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 200923-Chaitra-kundapura-case-Gagan-kadur-in-Shimoga.webp ಚೈತ್ರಾ ಕುಂದಾಪುರ ಕೇಸ್‌, ಶಿವಮೊಗ್ಗಕ್ಕೆ ಆರೋಪಿ ಕರೆತಂದ ಸಿಸಿಬಿ ಪೊಲೀಸ್‌, ಕಾರಣವೇನು?
Next Article KSRTC-Bus-Stand-Shivamogga ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ

ಇದನ್ನೂ ಓದಿ

Shikaripura-Town-Police-Station
SHIKARIPURA

ಚಿಮುಟದಿಂದ ಚುಚ್ಚಿ ಹೆಂಡತಿಯ ಕೊಲೆ ಮಾಡಿದ ಗಂಡ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
Shikaripura-police-nab-thief
SHIKARIPURA

14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
madenuru-manu-case-police-visit-shikaripura
SHIKARIPURA

ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್‌, ಶಿಕಾರಿಪುರದಲ್ಲಿ ಮಹಜರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/05/2025
Shiralakoppa police nab diesel theives
SHIKARIPURA

ಮೂರು ಲಾರಿಗಳಲ್ಲಿ ಡಿಸೇಲ್‌ ಕದ್ದ ಶಿವಮೊಗ್ಗದ ಇಬ್ಬರು ಶಿರಾಳಕೊಪ್ಪದಲ್ಲಿ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/05/2025
Lokayuktha-Raid-General-Image
SHIKARIPURA

ಲೋಕಾಯುಕ್ತ ಬಲೆಗೆ ಬಿದ್ದ ಡಾಕ್ಟರ್, ಏನಿದು ಕೇಸ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2025
200123 Police Jeep With Light jpg
CRIME DIARYSHIKARIPURA

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?