ಜಮೀನಿನಲ್ಲೆ ವಿಷ ಸೇವಿಸಿ ತರಲಘಟ್ಟದ ರೈತ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 25 JUNE 2021

ಸಾಲ ಬಾಧೆ ತಾಳಲಾರದೆ ರೈತರೊಬ್ಬರು ತಮ್ಮ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಹನುಮಂತ (30), ಮೃತ ರೈತ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹನುಮಂತ ಅವರನ್ನು ಕುಟುಂಬದವರು, ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹನುಮಂತ ಅವರು ಮೃತಪಟ್ಟಿದ್ದಾರೆ.

ಕೃಷಿಗಾಗಿ ಖಾಸಗಿ ಬ್ಯಾಂಕ್‍ನಲ್ಲಿ ಸಾಲ ಮಾಡಿದ್ದರು. ಆದರೆ ಸಾಲ ತೀರಿಸಲಾಗಿದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕುಟುಂಬದವರು ದೂರಿನಲ್ಲಿ ತಿಳಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

200513188 1141345859678656 2336811118303997815 n.jpg? nc cat=101&ccb=1 3& nc sid=730e14& nc ohc=hjta83CxAQoAX rrA 9&tn=XgSJ3kUX1No5RJvs& nc ht=scontent.fblr20 1

(ಶಿವಮೊಗ್ಗ ಲೈವ್‍ನ ನಮ್ಮೂರ ನ್ಯೂಸ್‍ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ.)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment