| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 25 JUNE 2021
ಸಾಲ ಬಾಧೆ ತಾಳಲಾರದೆ ರೈತರೊಬ್ಬರು ತಮ್ಮ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಹನುಮಂತ (30), ಮೃತ ರೈತ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹನುಮಂತ ಅವರನ್ನು ಕುಟುಂಬದವರು, ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹನುಮಂತ ಅವರು ಮೃತಪಟ್ಟಿದ್ದಾರೆ.
ಕೃಷಿಗಾಗಿ ಖಾಸಗಿ ಬ್ಯಾಂಕ್‍ನಲ್ಲಿ ಸಾಲ ಮಾಡಿದ್ದರು. ಆದರೆ ಸಾಲ ತೀರಿಸಲಾಗಿದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕುಟುಂಬದವರು ದೂರಿನಲ್ಲಿ ತಿಳಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್‍ನ ನಮ್ಮೂರ ನ್ಯೂಸ್ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ.)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()