ಶಿರಾಳಕೊಪ್ಪದಲ್ಲಿ ಸಹಕಾರ ಬ್ಯಾಂಕ್ ಒಂದರ ಸಿಬ್ಬಂದಿಗೆ ಸೋಂಕು, ಖಾಸಗಿ ಆಸ್ಪತ್ರೆಯ ಮತ್ತೊಬ್ಬ ಸಿಬ್ಬಂದಿಗೂ ಪಾಸಿಟಿವ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 18 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿರಾಳಕೊಪ್ಪದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‍ನ ಸಿಬ್ಬಂದಿ ಒಬ್ಬರಿಗೆ ಸೋಂಕು ತಗುಲಿದ್ದು, ಉಳಿದ ಸಿಬ್ಬಂದಿ ಮತ್ತು ಗ್ರಾಹಕರು ಆತಂಕಕ್ಕೀಡಾಗಿದ್ದಾರೆ. ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಿಬ್ಬಂದಿಗೆ ಶುಕ್ರವಾರ ಸೋಂಕು ಇರುವುದು ದೃಢವಾಗಿದೆ.

ಮತ್ತೊಂದು ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಯ ಮತ್ತೊಬ್ಬ ಸಿಬ್ಬಂದಿಗೆ ಸೋಂಕು ತಗುಲಿದೆ. ಇತ್ತೀಚೆಗೆ ಈ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕರೋನ ಸೋಂಕು ತಗುಲಿತ್ತು. ಈಗ ಅವರ ಸಹಾಯಕಿಗೂ ಕರೋನ ಸೋಂಕು ದೃಢವಾಗಿದೆ.

ಚಿತ್ರದುರ್ಗದಿಂದ ಬಂದಿದ್ದ ಯುವತಿಯೊಬ್ಬಳಿಗೆ ಕರೋನ ಪಾಸಿಟಿವ್ ಬಂದಿದೆ. ಇಲ್ಲಿನ ಭೋವಿ ಕಾಲನಿಗೆ ಬಂದಿದ್ದ ಯುವತಿಯಲ್ಲಿ ವೈರಸ್ ಪತ್ತೆಯಾಗಿದೆ.

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment