ಅಂಗಡಿಯಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಪೀಠೋಪಕರಣ, ಲಕ್ಷ ಲಕ್ಷ ರೂ. ನಷ್ಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 NOVEMBER 2022

SHIRALAKOPPA | ಅಂಗಡಿಯೊಂದರಲ್ಲಿ ರಾತ್ರಿ ಬೆಂಕಿ (wood shop fire) ಕಾಣಿಸಿಕೊಂಡು, ಪೀಠೋಪಕರಣ, ಬೀಟೆ ಸೈಜ್ ಸುಟ್ಟು ಭಸ್ಮವಾಗಿವೆ. ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

Shimoga Nanjappa Hospital

ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದ ಅಕ್ಕಿಪೇಟೆ ರಸ್ತೆಯ ಭಾರತ್ ಫರ್ನಿಚರ್ ಅಂಗಡಿಯಲ್ಲಿ (wood shop fire) ಘಟನೆ ಸಂಭವಿಸಿದೆ. ರಾತ್ರಿ 2.30ರ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಸ್ಥಳೀಯರು ಗಮಿಸಿದ್ದಾರೆ.

ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಹೊತ್ತಿರುವ ವಿಚಾರ ತಿಳಿದು ಸ್ಥಳೀಯರು ನೀರು ಹಾಕಿ ಆರಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಅಂಗಡಿಯಲ್ಲಿ ಸಿದ್ಧಪಡಿಸಿ ಇಡಲಾಗಿದ್ದ ಪೀಠೋಪಕರಣ, ಬೀಟೆ ಸೈಜುಗಳು ಸುಟ್ಟು ಭಸ್ಮವಾಗಿದೆ. ಅಂದಾಜು 8 ಲಕ್ಷ ರೂ. ನಷ್ಟವಾಗಿದೆ ಎಂದು ತಿಳಿದು ಬಂದಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಭದ್ರಾವತಿಯಲ್ಲಿ ಹೊಡೆದಾಟ, ಬಿಗುವಿನ ವಾತಾವರಣ, ಎಲ್ಲಕ್ಕು ಕಾರಣ ವಾಟ್ಸಪ್ ಸ್ಟೇಟಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment