ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 NOVEMBER 2023
SHIKARIPURA : ಮೈಲಾರಲಿಂಗೇಶ್ವರ, ಮಾಲತೇಶ ದೇವರ ಧಾರ್ಮಿಕ ಕಾರ್ಯಕ್ರಮ ಗಟ್ ಪರವು (paravu) ಶ್ರದ್ಧಾ ಭಕ್ತಿಯಿಂದ ನೆರವೇರಿತು. ದೊಡ್ಡ ಸಂಖ್ಯೆಯ ಭಕ್ತರು ಪರವುನಲ್ಲಿ ಭಾಗವಹಿಸಿದ್ದರು.
ಶಿಕಾರಿಪುರದ ಮಾಸೂರು ರಸ್ತೆಯ ಶಿಬಾರಕಟ್ಟೆಯಲ್ಲಿ ಗಟ್ ಪರವು ನಡೆಯಿತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡ ಕ್ಷೇತ್ರದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವ ಅಂಗವಾಗಿ ಭಕ್ತರು ಹಾಗೂ ಗೊರವಯ್ಯನವರು ಗಟ್ಪರವು ನಡೆಸುವುದು ವಾಡಿಕೆ. ಗೊರವಯ್ಯ ಅವರು ಮತ್ತು ದೇವರು ಹೊತ್ತ ಮಹಿಳೆಯರ ನೇತೃತ್ವದಲ್ಲಿ ಕಾರ್ಯಕ್ರಮ ನಡೆದವು. ಭಕ್ತರು ಮನೆಯಿಂದ ತಂದ ನೈವೇದ್ಯವನ್ನು ಸಲ್ಲಿಸಿದರು.
ಇದನ್ನೂ ಓದಿ- ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು





