ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿಕಾರಿಪುರ: ಹೋರಿ ಹಬ್ಬ ವೀಕ್ಷಿಸಲು ತೆರಳಿದ್ದ ಮಾಜಿ ಶಾಸಕ (Former MLA) ಮಹಲಿಂಗಪ್ಪ ಅವರಿಗೆ ಹೋರಿ ತಿವಿದಿದೆ. ಅದೃಷ್ಟವಶಾತ್ ಅವರು ಪಾರಾಗಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ.
ಮಾಜಿ ಶಾಸಕ ಮಹಾಲಿಂಗಪ್ಪ ಶಿಕಾರಿಪುರದ ಬಳ್ಳಿಗಾವಿಯ ಹೋರಿ ಹಬ್ಬಕ್ಕೆ ತೆರಳಿದ್ದರು. ಹೋರಿಯೊಂದು ಜನರನ್ನು ಓಡಿಸಿಕೊಂಡು ಬಂದಿತ್ತು. ಕೂಡಲೆ ಮಹಾಲಿಂಗಪ್ಪ ಅವರು ಮನೆಯೊಂದರ ಬಾಗಿಲಿನ ಬಳಿ ತೆರಳಿ ನಿಂತಿದ್ದರು. ಅವರತ್ತ ನುಗ್ಗಿದ ಹೋರಿ ಕೊಂಬಿನಲ್ಲಿ ಮಹಾಲಿಂಗಪ್ಪ ಅವರ ಬಟ್ಟೆಗೆ ಚುಚ್ಚಿ ಮೇಲೆ ಎತ್ತಿ ಕೆಳಗೆ ಬೀಳಿಸಿತ್ತು. ಅದೃಷ್ಟವಶಾತ್ ಮಹಾಲಿಂಗಪ್ಪ ಪಾರಾಗಿದ್ದಾರೆ.

ಇದನ್ನೂ ಓದಿ » ಭದ್ರಾವತಿಯ ಕೆಲವೆಡೆ ಕುಡಿಯುವ ನೀರಿನ ಬಣ್ಣ ವ್ಯತ್ಯಾಸ, ಯಾಕೆ? ಪೌರಾಯುಕ್ತರು ಹೇಳಿದ್ದೇನು?
Former MLA

