ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 FEBRUARY 2024
SHIMOGA : ಶಿಕಾರಿಪುರ ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಫಲಾನುಭವಿಗಳಿಗೆ 2 ಸಾವಿರ ರೂ. ಮೊತ್ತದ ತರಕಾರಿ ಬೀಜಗಳ ಕಿಟ್ ವಿತರಣೆ ಮಾಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಗೆ ಲಾಭ ಪಡೆಯಬಹುದಾಗಿದೆ.
ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್ಪುಸ್ತಕ ಪ್ರತಿ ಹಾಗೂ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಫೆ.26 ರಿಂದ ತರಕಾರಿ ಬೀಜಗಳ ಕಿಟ್ಗಳನ್ನು ತೋಟಗಾರಿಕೆ ಇಲಾಖೆ, ಶಿಕಾರಿಪುರ ಕಚೇರಿಯಿಂದ ಪಡೆಯಬಹುದು.
ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ ಕಸಬಾ 8971370547, ಅಂಜನಾಪುರ 8151810552, ಹೊಸೂರು 6363095898, ಉಡುಗಣಿ 9108548454, ತಾಳಗುಂದ 6361767251 ನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ – ಮಲೆನಾಡ ಸೊಗಡಿನ ‘ಕೆರೆಬೇಟೆ’ ಸಿನಿಮಾದ ಟ್ರೇಲರ್ ರಿಲೀಸ್, ತೀರ್ಥಹಳ್ಳಿಯ ಗೌರಿಶಂಕರ್ ಹೀರೋ, ಇಲ್ಲಿದೆ ಟ್ರೇಲರ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






