ಚಿಮುಟದಿಂದ ಚುಚ್ಚಿ ಹೆಂಡತಿಯ ಕೊಲೆ ಮಾಡಿದ ಗಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ಕೌಟುಂಬಿಕ ಕಲಹದ ಹಿನ್ನೆಲೆ ಚಿಮುಟ ಬಳಸಿ ಗಂಡನೇ (Husband) ಹೆಂಡತಿಯ ಹತ್ಯೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಘಟನೆ ಸಂಭವಿಸಿದೆ.

ಲಾರಿ ಚಾಲಕ ಬಸವರಾಜು ಎಂಬಾತ ತನ್ನ ಪತ್ನಿ ಮಂಜುಳಾ (32) ಎಂಬುವವರ ಹತ್ಯೆ ಮಾಡಿದ್ದಾನೆ. ಚಿಮುಟದಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

Shikaripura-Town-Police-Station

ಬಸವರಾಜು ಮತ್ತು ಮಂಜುಳಾ ಮದುವೆಯಾಗಿ 15 ವರ್ಷವಾಗಿದೆ. ದಂಪತಿಗೆ ಇಬ್ಬರು ಹೆಣ್ಣು , ಓರ್ವ ಗಂಡು ಮಗ ಇದ್ದಾನೆ. ಮಂಜುಳಾ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಶಿಕಾರಿಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment