ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIRALAKOPPA | 4 ಜುಲೈ 2022
ಕಾರಿನಲ್ಲಿ ಅಕ್ರಮವಾಗಿ ಮದ್ಯ (ILLEGAL LIQUOR) ಸಾಗಣೆ ಮಾಡುತ್ತಿದ್ದ ಆರೋಪಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸೊರಬ ತಾಲೂಕು ಕಲ್ಲಂಬಿ ಗ್ರಾಮದ ಸಚಿನ್ (23) ಎಂಬಾತನನ್ನು ಬಂಧಿಸಲಾಗಿದೆ. ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೀಟ್ ಕೆಳಗಿತ್ತು ಬಾಕ್ಸ್’ಗಟ್ಟಲೆ ಮದ್ಯ
ತೊಗರ್ಸಿ ಕಡೆಯಿಂದ ಶಿರಾಳಕೊಪ್ಪ ಪಟ್ಟಣದ ಕಡೆಗೆ ಕಾರು ಸಾಗುತ್ತಿತ್ತು. ಬಳ್ಳಿಗಾವಿ ಬಳಿ ಕಾರು ತಡೆದು ಪೊಲೀಸರು ತಪಾಸಣೆ ನಡೆಸಿದರು. ಕಾರಿನ ಸೀಟಿನ ಕೆಳ ಭಾಗದಲ್ಲಿ ಮದ್ಯದ ಪೌಚ್’ಗಳಿರುವುದು ಬೆಳಕಿಗೆ ಬಂದಿದೆ.
ಕಾರಿನ ಸೀಟಿನ ಕೆಳಗೆ 32 ಬಾಕ್ಸ್ ವಿಸ್ಕಿ, 5 ಬಾಕ್ಸ್ 330 ಎಂಎಲ್ ಬಿಯರ್, 3 ಬಾಕ್ಸ್ 500 ಎಂಎಲ್ ಬಿಯರ್ ಪತ್ತೆಯಾಗಿದೆ. 40 ಬಾಕ್ಸ್ ಮದ್ಯ ಪತ್ತೆಯಾಗಿದ್ದು, ಇದರ ಮೌಲ್ಯ 1.27 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪರವಾನಗಿ ಇಲ್ಲದೆ ಮದ್ಯ (ILLEGAL LIQUOR) ಸಾಗಣೆ ಮಾಡುತ್ತಿದ್ದರಿಂದ ಆರೋಪಿಯನ್ನು ಬಂಧಿಸಲಾಗಿದೆ. ಮದ್ಯ ಮತ್ತು ಕೃತ್ಯಕ್ಕೆ ಬಳಕೆ ಮಾಡಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – 36 ಫೋಟೊ ಸಾಕ್ಷಿ ಸಹಿತ ಶಿವಮೊಗ್ಗ ಡಿಸಿಗೆ ದೂರು, ಸ್ಥಳಕ್ಕೆ ಬರುವಂತೆ ಒತ್ತಾಯ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















