ಶ್ರೀಗಂಧ ಕಳ್ಳತನ ಕೇಸ್, ಮೂವರಿಗೆ ಶಿಕ್ಷೆ ಪ್ರಕಟ, ಎಷ್ಟು ವರ್ಷ ಜೈಲು? ದಂಡವೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಶ್ರೀಗಂಧದ (SANDALWOOD THEFT) ಮರ ಕಳ್ಳತನ ಮಾಡಿದ ಆರೋಪ ಸಾಬೀತಾ ಹಿನ್ನೆಲೆ ಆರೋಪಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿದೆ.

Shimoga Nanjappa Hospital

ತರೀಕೆರೆಯ ಮೊಹಮ್ಮದ್ ರಿಜ್ವಾನ್ (25), ಚನ್ನಗಿರಿಯ ಮೊಹಮ್ಮದ್ ಆಜುಂ (25) ಮತ್ತು ತರೀಕೆರೆಯ ಬರ್ಕತ್ ಅಲಿ (54) ಶಿಕ್ಷೆಗೆ ಒಳಗಾದವರು.

(SANDALWOOD THEFT)

ಏನಿದು ಪ್ರಕರಣ?

2017ರ ನವೆಂಬರ್ 9ರಂದು ಶಿಕಾರಿಪುರದ ಮುದಿಗೌಡರ ಕೇರಿಯಲ್ಲಿ ಶ್ರೀ ಗಂಧದ ಮರ (SANDALWOOD THEFT) ಕಳ್ಳತನವಾಗಿತ್ತು. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಆಗಿನ ಸಿಪಿಐ ಬಸವರಾಜ್ ಅವರು, ಮೂವರು ಆರೋಪಿಗಳನ್ನು ಬಂಧಿಸಿದ್ದರು. ತನಿಖೆ ಕೈಗೊಂಡು ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ  ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ? ಯಾವೆಲ್ಲ ಸಮಯದಲ್ಲಿ ಸಂಚರಿಸುತ್ತವೆ?

ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್.ಮಾನು ಅವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ್ದಾರೆ. ಆರೋಪ ಸಾಬಿತಾದ ಹಿನ್ನೆಲೆ ಮೂವರಿಗೂ 5 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಸಾದಾ ಜೈಲು ಶಿಕ್ಷೆ ಪ್ರಕಟಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ |   ಎಲೆ ಚುಕ್ಕೆ ರೋಗ, ದೆಹಲಿಗೆ ನಿಯೋಗ, ಯಾರೆಲ್ಲ ಇರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

ಸರ್ಕಾರದ ಪರವಾಗಿ ಅಭಿಯೋಜಕರಾದ ಮಮತಾ ಅವರು ವಾದ ಮಂಡಿಸಿದ್ದರು.

JNNCE COLLEGE SHIMOGA

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment