ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 FEBRUARY 2024
SHIRALAKOPPA : ಬಸ್ ನಿಲ್ದಾಣದ ಸಮೀಪ ನಿಗೂಢ ವಸ್ತು ಸ್ಪೋಟಗೊಂಡಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಬಸ್ ನಿಲ್ದಾಣದ ಸಮೀಪ ಘಟನೆ ಸಂಭವಿಸಿದೆ. ಬ್ಯಾಗ್‌ನಲ್ಲಿದ್ದ ವಸ್ತು ಸ್ಪೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ – ಚಲಿಸುತ್ತಿದ್ದ ಗೂಡ್ಸ್ ವಾಹನದಿಂದ ಜಿಗಿದ ಹಸು, ಒಳಗಿದ್ದವು ಇನ್ನೂ ಏಳೆಂಟು ಗೋವು, ಮುಂದೇನಾಯ್ತು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422