ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 10 ಮೇ 2019
ಶುಂಠಿ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿದ್ದನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿದೆ.
ಶಿಕಾರಿಪುರದ ಹುಣಸೆಕಟ್ಟೆಯ ತಾಳಗುಪ್ಪದವರ ಮನೆ ಈಶ್ವರ (44) ಶಿಕ್ಷೆಗೊಳಗಾದ ವ್ಯಕ್ತಿ. ಗುಡ್ಡದ ಹೊಸಳ್ಳಿಯ ತನ್ನ ಜಮೀನಿನಲ್ಲಿ ಶುಂಠಿ ಬೆಳೆ ಮಧ್ಯದಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಶಿಕಾರಿಪುರದ ಡಿವೈಎಸ್’ಪಿ ಸುಧಾಕರ್.ಎಸ್.ನಾಯಕ್ ಮತ್ತು ಸಿಬ್ಬಂದಿ ದಾಳಿ ಮಾಡಿ, 71 ಸಾವಿರ ಮೌಲ್ಯದ 37 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದರು.
ತಾಳಗುಪ್ಪದವರ ಮನೆ ಈಶ್ವರ ವಿರುದ್ಧ ದೋಷಾರೋಪ ಪಟ್ಟು ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಭಾವತಿ ಎಂ.ಹಿರೇಮಠ್ ಅವರು, ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿ.ಜಿ.ಯಳಗೇರಿ ವಾದಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






