ಶಿಕಾರಿಪುರದ ಬೇಗೂರು, ಬೈರನಹಳ್ಳಿ ಸುತ್ತಮುತ್ತ ಚಿರತೆ ಭೀತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 NOVEMBER 2023

SHIKARIPURA : ತಾಲೂಕಿನ ಬೇಗೂರು ಮತ್ತು ಬೈರನಹಳ್ಳಿ ಗ್ರಾಮದ ನಡುವೆ ಚಿರತೆ (Leopard) ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ರೈತರು ಜಮೀನಿಗೆ ತೆರಳಲು ಕೂಡ ಹೆದರುತ್ತಿದ್ದಾರೆ.

ಬೇಗೂರು ಕರೇಹಳ್ಳ ಭಾಗದಲ್ಲಿ ನವೆಂಬರ್‌ ತಿಂಗಳ ಆರಂಭದಲ್ಲಿ ಚಿರತೆ (Leopard) ಪ್ರತ್ಯಕ್ಷವಾಗಿತ್ತು. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಅರಣ್ಯಾಧಿಕಾರಿಗಳು ಸುತ್ತಮುತ್ತಲು ಬೋನ್‌ ಇರಿಸಲಾಗಿದೆ. ಆದರೆ ಚಿರತೆ ಸುತ್ತಮುತ್ತಲು ಸಂಚರಿಸುತ್ತಿದೆ. ಇದರಿಂದ ಆತಂಕಕ್ಕೀಡಾದ ಗ್ರಾಮಸ್ಥರು ಜಮೀಗೆ ತೆರಳಲು ಹೆದರುತ್ತಿದ್ದಾರೆ.

ಇದನ್ನೂ ಓದಿ- ಶಿವಮೊಗ್ಗದ ಒಡ್ಡಿಕೊಪ್ಪ ಸಮೀಪ ವೀಲಿಂಗ್‌ ಮಾಡಿದ್ದ ವಿಡಿಯೋ ವೈರಲ್‌, ಆಮೇಲೆ ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment