ಲೋಕಾಯುಕ್ತ ದಾಳಿ, ₹30 ಸಾವಿರ ಲಂಚದೊಂದಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸೆಕ್ಷನ್‌ ಆಫೀಸರ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ಗುತ್ತಿಗೆದಾರನಿಗೆ ಬಿಲ್‌ ಪಾವತಿಸಲು ಬಿಲ್‌ ಮೊತ್ತದ ಶೇ.3ರಷ್ಟು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗದ ಸೆಕ್ಷನ್‌ ಆಫೀಸರ್‌ ಪರಶುರಾಮ್‌.ಹೆಚ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ (Raid) ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಲಿಂಗರಾಜ್‌ ಶಿವಪ್ಪ ಉಳ್ಳಾಗಡ್ಡಿ ಎಂಬುವವರು ಸೊರಬ ತಾಲೂಕಿನ ವಿವಿಧ ರಸ್ತೆ, ಶಾಲೆ ಕಾಮಗಾರಿ ನಡೆಸಿದ್ದರು. ಇದರ ಬಿಲ್‌ ಮೊತ್ತ ₹77.59 ಲಕ್ಷ ಪಾವತಿಗೆ ಬಾಕಿ ಇತ್ತು. ಬಿಲ್‌ ಪಾವತಿಗೆ ಇಂಜಿನಿಯರಿಂಗ್‌ ವಿಭಾಗದ ಸೆಕ್ಷನ್‌ ಆಫೀಸರ್‌ ಪರಶುರಾಮ್‌.ಹೆಚ್‌ ಬಿಲ್‌ ಮೊತ್ತದ ಶೇ.3ರಷ್ಟು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ ₹1.63 ಲಕ್ಷ ಹಣ ಪಡೆದಿದ್ದರು ಎಂದು ಆರೋಪಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ಮತ್ತೆ ₹70 ಸಾವಿರಕ್ಕೆ ಬೇಡಿಕೆ

ಇಂಜಿನಿಯರಿಂಗ್‌ ವಿಭಾಗದ ಸೆಕ್ಷನ್‌ ಆಫೀಸರ್‌ ಪರಶುರಾಮ್‌.ಹೆಚ್‌ ಮತ್ತೆ ₹70 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಶಿರಾಳಕೊಪ್ಪದ ಶಿಕಾರಿಪುರ ರಸ್ತೆಯ ಲಕ್ಷ್ಮಿ ಮೆಡಿಕಲ್‌ ಸ್ಟೋರ್‌ ಎದುರು ಲಿಂಗರಾಜ ಶಿವಪ್ಪ ಉಳ್ಳಾಗಡ್ಡಿ ಅವರಿಂದ ₹30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Karanataka-Lokayukta.webp

ಪರಿಶುರಾಮ್‌.ಹೆಚ್‌ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಣವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಲೋಕಾಯುಕ್ತ ಎಸ್‌.ಪಿ ಮಂಜುನಾಥ ಚೌಧರಿ ಮಾರ್ಗದರ್ಶನದಲ್ಲಿ ಉಪಾಧೀಕ್ಷಕ ಬಿ.ಪಿ.ಚಂದ್ರಶೇಖರ್‌ ನೇತೃತ್ವದಲ್ಲಿ ಟ್ರ್ಯಾಪ್‌ ಕಾರ್ಯ ನಡೆಯಿತು. ಇನ್ಸ್‌ಪೆಕ್ಟರ್‌ ರುದ್ರೇಶ್‌.ಕೆ.ಪಿ, ಗುರುರಾಜ್‌ ಎನ್.ಮೈಲಾರ್‌, ವೀರಬಸಪ್ಪ ಎಲ್.ಕುಸಲಾಪುರ, ಸಿಬ್ಬಂದಿ ಯೋಗೇಶ್‌.ಜಿ.ಸಿ, ಮಂಜುನಾಥ.ಎಂ, ಟೀಕಪ್ಪ, ಸುರೇಂದ್ರ, ಬಿ.ಟಿ.ಚನ್ನೇಶ, ದೇವರಾಜ.ವಿ, ಪ್ರಕಾಶ ಬಾರಿಮರದ, ಚಂದ್ರಿಬಾಯಿ, ಪ್ರದೀಪ, ಜಯಂತ, ಗಂಗಾಧರ, ಆನಂದ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ » ಹೊಸನಗರದಲ್ಲಿ ಕುಸಿದ ಭೂಮಿ, ಒಂದು ಅಡಿಯಷ್ಟು ಕಳೆಗಿಳಿದ ರಸ್ತೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 16, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment