ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 DECEMBER 2023
SHIKARIPURA : ಜಮೀನಿನಲ್ಲಿ ಬೆಳೆದಿದ್ದ ಅಡಿಕೆ ಸಸಿಗಳನ್ನು (Areca Plants) ದುಷ್ಕರ್ಮಿಗಳು ಕಡಿದಿದ್ದಾರೆ. ಶಿಕಾರಿಪುರ ತಾಲೂಕು ಮಳವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರೈತ ಮಂಜಪ್ಪ ಎಂಬುವವರ ತೋಟದಲ್ಲಿ ಘಟನೆ ಸಂಭವಿಸಿದೆ. ಸುಮಾರು 30 ಅಡಿಕೆ ಸಸಿಗಳನ್ನು (Areca Plants) ಕಡಿದು ಹಾಕಲಾಗಿದೆ. ವಿಷಯ ತಿಳಿದು ಕಾಂಗ್ರೆಸ್ ಮುಖಂಡ ನಾಗರಾಜ ಗೌಡ ಸೇರಿದಂತೆ ಹಲವರು ಭೇಟಿ ನೀಡಿದ್ದರು.
ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ, ತಾತ್ಕಾಲಿಕ ಮಾರ್ಗ ಪ್ರಕಟ, ಕಾರಣವೇನು?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






