ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 JANUARY 2024
SHIMOGA : ವಾಹನ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಸೀಮಂತ ಕಾರ್ಯಕ್ಕೆ ತೆರಳಿದ್ದ ಸಂದರ್ಭ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ಸವಳಂಗ ಸಮೀಪದ ಚಿನ್ನಿಕಟ್ಟೆಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗದ ಆರ್‌ಎಂಎಲ್ ನಗರದ 20 ಮಂದಿ ಕೊಡಮಗ್ಗಿಯಲ್ಲಿ ಸೀಮಂತ ಕಾರ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಟೆಂಪೊ ಪಲ್ಟಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ, ಹೊಸ ಡಿಸಿ ಯಾರು? ಇಲ್ಲಿದೆ ಅವರ ಕುರಿತ 3 ಪ್ರಮುಖಾಂಶ
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














