ಹೆದ್ದಾರಿಯಲ್ಲಿ ಅಪಘಾತ, ಸೀಮಂತಕ್ಕೆ ತೆರಳುತ್ತಿದ್ದ ಮಹಿಳೆ ಸಾವು, 19 ಮಂದಿ ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 JANUARY 2024

SHIMOGA : ವಾಹನ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಸೀಮಂತ ಕಾರ್ಯಕ್ಕೆ ತೆರಳಿದ್ದ ಸಂದರ್ಭ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ಸವಳಂಗ ಸಮೀಪದ ಚಿನ್ನಿಕಟ್ಟೆಯಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗದ ಆರ್‌ಎಂಎಲ್‌ ನಗರದ 20 ಮಂದಿ ಕೊಡಮಗ್ಗಿಯಲ್ಲಿ ಸೀಮಂತ ಕಾರ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಟೆಂಪೊ ಪಲ್ಟಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ, ಹೊಸ ಡಿಸಿ ಯಾರು? ಇಲ್ಲಿದೆ ಅವರ ಕುರಿತ 3 ಪ್ರಮುಖಾಂಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 28, 2024

Leave a Comment