ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 APRIL 2023
SHIKARIPURA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ (Retirement) ಘೋಷಿಸಿರುವ ವಿಚಾರ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿಕಾರಿಪುರದ ಶೀರಳ್ಳಿ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ʼಈಶ್ವರಪ್ಪ ಅವರು ಚುನಾವಣಾ ನಿವೃತ್ತಿ (Retirement) ಕುರಿತು ಪತ್ರವನ್ನು ವಾಟ್ಸಪ್ನಲ್ಲಿ ನೋಡಿ ಆಶ್ಚರ್ಯವಾಯಿತು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದಾರೆ. ಅವರ ನಿವೃತ್ತಿ ವಿಚಾರ ತಿಳಿದು ನೋವಾಗಿದೆ. ಹಾಗೆಯೇ ಗೌರವವು ಹೆಚ್ಚಾಗಿದೆ. ಯುವ ಪೀಳಿಗೆಗೆ ಮಾರ್ಗದರ್ಶನ ಹಾಕಿಕೊಟ್ಟಿದ್ದಾರೆ ಎಂದು ಗೌರವ ಹೆಚ್ಚಾಗಿದೆ. ಅವರ ಸಹಕಾರ, ಆಶೀರ್ವಾದದಿಂದ ಸಂಘಟನೆ ಕಟ್ಟುವ ಕೆಲಸ ಒಟ್ಟಾಗಿ ಮಾಡುತ್ತೇವೆʼ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಲು ಸಾಲು ದಿಢೀರ್ ಬೆಳವಣಿಗೆ, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್? ಕಾಂಗ್ರೆಸ್ ಲೆಕ್ಕಾಚಾರ ಈಗೇನಿರುತ್ತೆ?