ಶಿರಾಳಕೊಪ್ಪದಲ್ಲಿ ಬೀದಿಗಿಳಿದ ಮುಸ್ಲಿಮ್‌ ಸಮುದಾಯ, ಕೇಂದ್ರದ ವಿರುದ್ಧ ಆಕ್ರೋಶ

ಶಿಕಾರಿಪುರ : ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಅಂಜುಮನ್‌ ಎ ಇಸ್ಲಾಂ ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯ ಪ್ರತಿಭಟನೆ (Protest) ನಡೆಸಿತು. ಶಿರಾಳಕೊಪ್ಪದ ಪ್ರಮುಖ ರಸ್ತೆಯಲ್ಲಿ ಮುಸ್ಲಿಮರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಶಿರಾಳಕೊಪ್ಪದ ಹಿರೇಕೆರೂರು ರಸ್ತೆಯಿಂದ ಪಟ್ಟಣ ಪಂಚಾಯಿತಿವರೆಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಕ್ಫ್‌ ಕಾಯ್ದೆ ತಿದ್ದುಪಡಿ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

Waqf-bill-protest-at-Shiralakoppa-in-Shikaripura

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

Nirantara-Ladies-PG-Shimoga.

ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ವ್ಯಕ್ತಿಯ ಮೃತದೇಹ ಪತ್ತೆ

Waqf-bill-protest-at-Shiralakoppa-in-Shikaripura

Leave a Comment