ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 MAY 2024
SHIMOGA : ಲೋಕಸಭೆ ಚುನಾವಣೆ ಮತದಾನ ಮುಗಿದಿದ್ದು ಸೋಲು, ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಈ ಮಧ್ಯೆ ಓಪನ್ ಚಾಲೆಂಜ್‌ಗಳು ಶುರುವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆಲ್ಲಲಿದ್ದಾರೆ ಎಂದು ರೈತನೊಬ್ಬ ಸವಾಲು ಹಾಕಿದ್ದಾನೆ. ತನ್ನ ಟ್ರಾಕ್ಟರ್ ಅನ್ನು ಪಣಕ್ಕಿಟ್ಟಿದ್ದಾನೆ. ಇದರ ವಿಡಿಯೋ ಈಗ ವೈರಲ್ ಆಗಿದೆ.
ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದ ರವೀಂದ್ರ ಎಂಬುವವರು ತಮ್ಮ ಟ್ರಾಕ್ಟರ್ ಪಣಕ್ಕಿಟ್ಟು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಸವಾಲು ಹಾಕಿದ್ದಾರೆ. ಗೀತಾ ಶಿವರಾಜ್ ಕುಮಾರ್ ಗೆಲ್ಲಲಿದ್ದಾರೆ. ಇದರ ವಿರುದ್ಧ ಯಾರಾದರೂ ಚಾಲೆಂಜ್ ಮಾಡುವುದಿದ್ದರೆ ಬನ್ನಿ. ತಾನು ತನ್ನ ಟ್ರಾಕ್ಟರ್ ಪಣಕ್ಕಿಟಿದ್ದೇನೆ ಎಂದು ರವೀಂದ್ರ ಸವಾಲು ಹಾಕಿದ್ದಾರೆ.
ಇದನ್ನೂ ಓದಿ – ಐರಾವತ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಕೆಎಸ್‌ಆರ್‌ಟಿಸಿ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






