ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 17 FEBRUARY 2021
ಚಾಲಕನ ನಿಯಂತ್ರಣ ತಪ್ಪಿದ ಪೆಟ್ರೋಲ್ ತುಂಬಿದ ಲಾರಿಯೊಂದು ಹೆದ್ದಾರಿ ಪಕ್ಕದ ಗದ್ದೆಗೆ ಉರುಳಿದೆ. ಅಹಿತಕರ ಘಟನೆ ಸಂಭವಿಸುವುದನ್ನು ತಡೆಯಲು ಪೊಲೀಸರು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.
ಶಿಕಾರಿಪುರದ ಉಡುಗಣಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಟ್ಯಾಂಕರ್ ಪಲ್ಟಿಯಾಗಿ ತೈಲ ಸೋರಿಕೆಯಾಗಿತ್ತು. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಶಿಕಾರಿಪುರ – ಶಿರಾಳಕೊಪ್ಪ ನಡುವೆ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರಿಂದ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಟ್ಯಾಂಕರ್ ಮೇಲೆತ್ತಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






