ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ, ಇಬ್ಬರ ಬಂಧನ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿರಾಳಕೊಪ್ಪ: ಪಟ್ಟಣದ ಪೊಲೀಸರು ಮಟ್ಕಾ ಅಡ್ಡೆ ಮೇಲೆ ದಾಳಿ (Raid) ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಹೆಚ್‌.ಕೆ.ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶದಲ್ಲಿ ಮಟ್ಕಾ ಬರೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಗುರುವಾರ ರಾತ್ರಿ ದಾಳಿ ನಡೆಸಲಾಗಿದೆ.

ರಿಯಾಜ್ ಮತ್ತು ವೀರಭದ್ರಪ್ಪ ಎಂಬುವರನ್ನು ಸಬ್ ಇನ್ಸ್‌ಪೆಕ್ಟರ್ ಟಿ.ಬಿ.ಪ್ರಶಾಂತ್ ಕುಮಾ‌ರ್ ನೇತೃತ್ವದ ತಂಡ ಬಂಧಿಸಿದೆ. ಬಂಧಿತರಿಂದ ₹5,000 ನಗದು ಹಾಗೂ ಮಟ್ಕಾ ಬರವಣಿಗೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ  » ಶಿವಮೊಗ್ಗದಲ್ಲಿ ಶೋ ರೂಂ ಮುಂಭಾಗ ನಿಲ್ಲಿಸಿದ್ದ ಕಾರು ರಾತ್ರೋರಾತ್ರಿ ಮಾಯ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment