Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಕಮಿಟಿ ಅಧ್ಯಕ್ಷ ಪಟ್ಟಕ್ಕಾಗಿ ಒಬ್ಬನ ಕೊಲೆ ಕೇಸ್, ಏಳು ಆರೋಪಿಗಳು ಅರೆಸ್ಟ್‌

ಕಮಿಟಿ ಅಧ್ಯಕ್ಷ ಪಟ್ಟಕ್ಕಾಗಿ ಒಬ್ಬನ ಕೊಲೆ ಕೇಸ್, ಏಳು ಆರೋಪಿಗಳು ಅರೆಸ್ಟ್‌

27/08/2023 8:31 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 26 AUGUST 2023

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIKARIPURA : ಈದ್‌ ಮಿಲಾದ್‌ ಹಬ್ಬ ಆಚರಣೆ ಕಮಿಟಿ ಅಧ್ಯಕ್ಷ ಸ್ಥಾನದ (President Post) ವಿಚಾರವಾಗಿ ಜಗಳ ನಡೆದು ಸಭೆಯಲ್ಲೇ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಭೆಯಲ್ಲಿ ಗಲಾಟೆ, ಚಾಕು ಚುಚ್ಚಿ ಕೊಲೆ

ಆ.21ರಂದು ಶಿಕಾರಿಪುರದ ಕೆ.ಹೆಚ್‌.ಬಿ ಕಾಲೋನಿಯಲ್ಲಿ ನಡೆಯುತ್ತಿದ್ದ ಸಭೆ ಮಧ್ಯೆ (President Post) ಗಲಾಟೆಯಾಗಿದೆ. ಈ ವೇಳೆ ಜನ್ನತ್‌ ಗಲ್ಲಿಯ ಮೊಹಮ್ಮದ್‌ ಜಾಫರ್‌ (32) ಎಂಬಾತನಿಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಶಿಕಾರಿಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಏಳು ಆರೋಪಿಗಳು ಅರೆಸ್ಟ್‌

ತನಿಖೆ ನಡೆಸಿದ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಆ.22ರಂದು ಸೊಸೈಟಿ ಕೇರಿಯ ಬಾಷಾ (42) ಎಂಬಾತನನ್ನು ಬಂಧಿಸಲಾಗಿತ್ತು. ಆ.25ರಂದು ರೋಷನ್‌ (19), ಸದ್ದಾಂ ಹುಸೇನ್‌ (31), ಸಲ್ಮಾನ್‌ ಅಲಿಯಾಸ್‌ ಸಲೀಂ (22), ಇಮ್ರಾನ್‌ (30), ಆರೀಫ್‌ ಜಾನ್‌ (33) ಮತ್ತು ಎಸ್‌.ಎನ್.‌ ಬಾಬು ಅಲಿಯಾಸ್‌ ಸಾಬಿರ್‌ ಅಹಮ್ಮದ್‌ (42) ಬಂಧಿತರು.

Shikaripura-Police-Station.

ಈದ್‌ ಮಿಲಾದ್‌ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಶಿಕಾರಿಪುರದ ಸೊಸೈಟಿ ಕೇರಿ ಮತ್ತು ಗಗ್ರಿ ಏರಿಯಾದವರ ಮಧ್ಯೆ ವೈಮನಸು ಸೃಷ್ಟಿಯಾಗಿತ್ತು. ಇದೇ ವಿಚಾರದಲ್ಲಿ ಆ.21ರಂದು ಗಲಾಟೆಯಾಗಿತ್ತು.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ ಮಾರ್ಗದರ್ಶನದ ಆರೋಪಿಗಳನ್ನು ಬಂಧಿಸಲಾಗಿದೆ. ಶಿಕಾರಿಪುರ ಉಪ ವಿಭಾಗದ ಡಿವೈಎಸ್‌ಪಿ ಶಿವಾನಂದ ಮದರಖಂಡಿ, ಶಿಕಾರಿಪುರ ಠಾಣೆ ಇನ್ಸ್‌ಪೆಕ್ಟರ್‌ ರುದ್ರೇಶ ನೇತೃತ್ವದಲ್ಲಿ,  ಪಿಎಸ್‌ಐಗಳಾದ ಪ್ರಶಾಂತ್‌ ಕುಮಾರ್‌, ರಾಜುರೆಡ್ಡಿ,  ಕೋಮಲಾಚಾರ್‌, ಶರತ್‌, ಎಎಸ್‌ಐ ಮಲ್ಲೇಶಪ್ಪ, ವಿಶ್ವನಾಥ್‌, ಸಿಬ್ಬಂದಿ ಹೆಚ್‌.ಸಿ.ಶಿವಕಮಾರ್‌, ಶಿವಾನಂದ ಗಾಮದ್‌, ಗಂಗಾಧರ ಅನಗವಾಡಿ, ಅಶೋಕ, ಪ್ರಶಾಂತ್‌, ಹಜರತ್‌ ಅಲಿ, ರಾಘವೇಂದ್ರ, ಕೊಟ್ರೇಶ, ಆದರ್ಶ, ಚನ್ನೇಶ ಅವರ ತಂಡ ಆರೋಪಿಗಳನ್ನು ಬಂಧಿಸಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Woman-resuced-by-Rescue-Team-in-Hosanagara ಮನೆಯಲ್ಲೆಲ್ಲ ಹುಡುಕಿದರು ಕಾಣಲಿಲ್ಲ ಅತ್ತೆ, ಬಾವಿಗೆ ಇಣುಕಿದಾಗ ಸೊಸೆಗೆ ಕಾದಿತ್ತು ಶಾಕ್‌, ಮುಂದೇನಾಯ್ತು?
Next Article HS-Sundaresh-Press-Meet-in-Shimoga-Congress-Office. ‘ಕಾಂಗ್ರೆಸ್‌ ಘೋಷಿಸಿದ್ದು 5 ಗ್ಯಾರಂಟಿ, ಜಾರಿಗೆ ಬರೋದು 15 ಗ್ಯಾರಂಟಿ ಯೋಜನೆ’

ಇದನ್ನೂ ಓದಿ

Lokayuktha-Raid-General-Image
SHIKARIPURA

ಲೋಕಾಯುಕ್ತ ದಾಳಿ, ₹30 ಸಾವಿರ ಲಂಚದೊಂದಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸೆಕ್ಷನ್‌ ಆಫೀಸರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Imprisonment-for-Shikaripura-lady-and-a-youth
CRIME DIARYSHIKARIPURA

ಮಹಿಳೆಗೆ 3 ವರ್ಷ, ಯುವಕನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/06/2025
Shikaripura-Town-Police-Station
SHIKARIPURA

ಚಿಮುಟದಿಂದ ಚುಚ್ಚಿ ಹೆಂಡತಿಯ ಕೊಲೆ ಮಾಡಿದ ಗಂಡ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
Shikaripura-police-nab-thief
SHIKARIPURA

14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
madenuru-manu-case-police-visit-shikaripura
SHIKARIPURA

ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್‌, ಶಿಕಾರಿಪುರದಲ್ಲಿ ಮಹಜರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/05/2025
Shiralakoppa police nab diesel theives
SHIKARIPURA

ಮೂರು ಲಾರಿಗಳಲ್ಲಿ ಡಿಸೇಲ್‌ ಕದ್ದ ಶಿವಮೊಗ್ಗದ ಇಬ್ಬರು ಶಿರಾಳಕೊಪ್ಪದಲ್ಲಿ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/05/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?