ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿಕಾರಿಪುರ: ಟೋಲ್ ಗೇಟ್ ವಿರೋಧಿಸಿ ಶಿಕಾರಿಪುರ ಬಂದ್ ಬೆನ್ನಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಕುಟ್ರಳ್ಳಿ ಟೋಲ್ ಗೇಟ್ (toll gate) ಬಳಿ ಜನ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಶಿಕಾರಿಪುರ ಬಂದ್‌ಗೆ ಕರೆ ನೀಡಿದೆ. ಇದರ ಬೆನ್ನಿಗೆ ಶಿಕಾರಿಪುರ – ಶಿರಾಳಕೊಪ್ಪ ನಡುವಿನ ರಾಜ್ಯ ಹೆದ್ದಾರಿಯ ಕುಟ್ರಳ್ಳಿ ಟೋಲ್‌ಗೆ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಟೋಲ್ ಗೇಟ್‌ನಿಂದ ಎರಡು ಬದಿಯಲ್ಲಿ ನೂರು ಮೀಟರ್ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನ ಗುಂಪುಗೂಡುವುದನ್ನು ನಿಷೇಧ ಮಾಡಲಾಗಿದೆ. ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಅಗದಂತೆ ಪೊಲೀಸರು ಕ್ರಮ ವಹಿಸಿದ್ದಾರೆ.

ಇದನ್ನೂ ಓದಿ » ಶಿಕಾರಿಪುರ ಬಂದ್, ಪಟ್ಟಣದಲ್ಲಿ ತಮಟೆ ಮೂಲಕ ಜಾಗೃತಿ, ಬೆಳಗ್ಗೆಯಿಂದ ಹೇಗಿದೆ ಪರಿಸ್ಥಿತಿ?
toll gate

