BREAKING NEWS | ರಾಜೀನಾಮೆ ಬೆನ್ನಿಗೆ ಯಡಿಯೂರಪ್ಪ ತವರು ಶಿಕಾರಿಪುರ ಸಂಪೂರ್ಣ ಬಂದ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 26 ಜುಲೈ 2021

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಸ್ಥಬ್ಧವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ.

ಶಿಕಾರಿಪುರ ಪಟ್ಟಣದ ಬಸ್‍ ನಿಲ್ದಾಣ ಸುತ್ತಮುತ್ತ, ಪೆಟ್ರೋಲ್ ಬಂಕ್ ರಸ್ತೆ, ಶಿಶುವಿಹಾರ ರಸ್ತೆ, ಎಸ್‍.ಹೆಚ್‍.ರಸ್ತೆ, ತಾಲೂಕು ಆಫೀಸ್‍ ರಸ್ತೆ, ಮಾಸೂರು ರಸ್ತೆಯಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ

ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಪಟ್ಟಣದಲ್ಲಿ ವರ್ತಕರು ನಿರ್ಧಾರ ಮಾಡಿ, ಅಂಗಡಿಗಳನ್ನು ಬಂದ್ ಮಾಡಿದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಶಿಕಾರಿಪುರ ಪಟ್ಟಣದಲ್ಲಿ ರಸ್ತೆಗಿಳಿದು ಘೋಷಣೆ ಕೂಗಿದ್ದಾರೆ. ಯಡಿಯೂರಪ್ಪ ಪರವಾಗಿ ಘೋಷಣೆಗಳನ್ನು ಕೂಗಿ, ಜೈಕಾರ ಕೂಡಿದರು.

219559674 1435293490165400 4099220560633880411 n.jpg? nc cat=106&ccb=1 3& nc sid=8bfeb9& nc ohc=Xsveng httgAX ijnyW& nc ht=scontent.fblr20 1

221832373 1435293753498707 2856770047440693418 n.jpg? nc cat=110&ccb=1 3& nc sid=8bfeb9& nc ohc=7 uGJUIPtvAAX9TCDCm& nc ht=scontent.fblr20 1

219377820 1435293803498702 2179230252028417581 n.jpg? nc cat=104&ccb=1 3& nc sid=8bfeb9& nc ohc=8RFSbU8H cUAX8PGrfc& nc ht=scontent.fblr20 1

182529073 1162171164262792 3484081832808363064 n.jpg? nc cat=104&ccb=1 3& nc sid=730e14& nc ohc=E8c q0o65T8AX86ayOA&tn=XgSJ3kUX1No5RJvs& nc ht=scontent.fixe1 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment