ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 23 APRIL 2021
ಪುರಸಭೆ ಸದಸ್ಯರೊಬ್ಬರಿಗೆ ಕರೋನ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಿರಾಳಕೊಪ್ಪ ಪುರಸಭೆ ಕಚೇರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಸೋಂಕಿತ ಸದಸ್ಯ ಪುರಸಭೆ ಕಚೇರಿಗೆ ಬಂದಿದ್ದು, ಹಲವು ಕಡೆ ಓಡಾಡಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನದವರೆಗೆ ಪುರಸಭೆ ಕಚೇರಿಯನ್ನು ಬಂದ್ ಮಾಡಲಾಗಿದ್ದು, ಸ್ಯಾನಿಸಟೈಸ್ ಮಾಡಿಸಲಾಗುತ್ತಿದೆ. ಆ ಬಳಿಕ ಕಚೇರಿಯ ಕೆಲಸಗಳು ನಡೆಯಲಿವೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422