BREAKING NEWS | ಕ್ರೀಡಾಕೂಟದಲ್ಲಿ ಜಗಳ, ಶಿರಾಳಕೊಪ್ಪದಲ್ಲಿ ಬಿಗುವಿನ ವಾತಾವರಣ, ಅಂಗಡಿಗಳು ಬಂದ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿಕಾರಿಪುರ | ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ (SHIRALAKOPPA) ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಿಢೀರ್ ಅಂಗಡಿಗಳನ್ನು ಬಂದ್ (SHOPS CLOSED) ಮಾಡಿಸಲಾಗಿದೆ.

Shimoga Nanjappa Hospital

ಶಿರಾಳಕೊಪ್ಪದ ಇಂದಿರಾ ಗಾಂಧಿ (INDIRA GANDHI STADIUM) ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಯುವಕನ ಮೇಲೆ ಹಲ್ಲೆ

ಕ್ರೀಡಾಂಗಣದಿಂದ ಹೊರ ಬಂದ ಒಂದು ಕೋಮಿನ ಯುವಕರ ಗುಂಪು ಮತ್ತೊಂದು ಕೋಮಿನ ಗುಂಪಿನ ಯುವಕನ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.

ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದು, ಗಸ್ತು ಆರಂಭಿಸಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Mythri Jewels

ಇದನ್ನೂ ಓದಿ – ಕೈದಿ ನೋಡಲು ಶಿವಮೊಗ್ಗ ಜೈಲಿಗೆ ಬಂದಿದ್ದ ಸ್ನೇಹಿತರು ಜೈಲುಪಾಲು, ಜೀನ್ಸ್ ಪ್ಯಾಂಟು, ಶರ್ಟ್ ಕಾರಣ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 22, 2022

Leave a Comment