ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ

ಶಿಕಾರಿಪುರ: ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ವಿದ್ಯುತ್ ಕಂಬದಲ್ಲಿದ್ದ ಕೇಬಲ್ ಹೊತ್ತಿ ಉರಿದಿದೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಆತಂಕ ಉಂಟಾಗಿತ್ತು.
ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಮಂಚಿನಕೊಪ್ಪ ವಡ್ಡಿಗೇರೆ ಬಳಿ ಘಟನೆ ಸಂಭವಿಸಿದೆ. ವಿದ್ಯುತ್ ಕಂಬದಲ್ಲಿ ಅಳವಡಿಸಿದ್ದ ಕೇಬಲ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದಿದೆ. ರಸ್ತೆಯಲ್ಲಿ ಹೋಗುವವರು ಇದನ್ನು ಗಮನಿಸಿ ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ » ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್?









